Bible Versions
Bible Books

Mark 15:9 (LXXRP) Septugine Greek Old Testament with Grammar and Strong Code

Versions

KNV   ಆದರೆ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ ಎಂದು ಕೇಳಿದನು.
ERVKN   ಪಿಲಾತನು ಜನರಿಗೆ, “ನಾನು ಯೆಹೂದ್ಯರ ರಾಜನನ್ನು ಬಿಡುಗಡೆ ಮಾಡಬೇಕೆಂದು ಬಯಸುತ್ತೀರಾ?” ಎಂದು ಕೇಳಿದನು.
IRVKN   9-10 ಮುಖ್ಯಯಾಜಕರು ಅಸೂಯೆಯಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು, “ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತಿರೋ?” ಎಂದು ಅವರನ್ನು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us