Versions
KNV ಆ ದಿವಸಗಳಲ್ಲಿ ಆದದ್ದೇನಂದರೆ, ಯೇಸು ಗಲಿಲಾಯದ ನಜರೇತಿನಿಂದ ಬಂದು ಯೊರ್ದನಿನಲ್ಲಿ ಯೋಹಾನನಿಂದ ಬಾಪ್ತಿಸ್ಮಮಾಡಿಸಿಕೊಂಡನು.
ERVKN ಆ ದಿನಗಳಲ್ಲಿ ಯೇಸು ಗಲಿಲಾಯದ ನಜರೇತಿನಿಂದ ಯೋಹಾನನಿದ್ದ ಸ್ಥಳಕ್ಕೆ ಬಂದನು. ಯೋಹಾನನು ಯೇಸುವಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿದನು.
IRVKN {ಯೇಸುವಿನ ದೀಕ್ಷಾಸ್ನಾನ} PS ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು.