Bible Versions
Bible Books

Mark 3:10 (LXXRP) Septugine Greek Old Testament with Grammar and Strong Code

Versions

KNV   ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
ERVKN   ಯೇಸು ಅನೇಕ ಜನರನ್ನು ಗುಣಪಡಿಸಿದನು. ಆದ್ದರಿಂದ ಕಾಯಿಲೆಯಾಗಿದ್ದ ಜನರೆಲ್ಲರೂ ಆತನನ್ನು ಮುಟ್ಟುವುದಕ್ಕಾಗಿ ಆತನ ಮೇಲೆ ಬೀಳುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಕೆಲವು ಜನರು ಅಲ್ಲಿದ್ದರು.
IRVKN   ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us