Versions
KNV ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.
ERVKN ಜಿಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನ (ಯೇಸು ಅವರಿಗೆ ಬೊವನೆರ್ಗೆಸ್ ಎಂಬ ಹೆಸರನ್ನಿತ್ತನು. ಈ ಹೆಸರಿಗೆ ‘ಸಿಡಿಲಿನ ಜನರು’ ಎಂದರ್ಥ.)
IRVKN ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು.