Versions
KNV ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
ERVKN ನಂತರ ಯೇಸು ಜನರಿಗೆ, “ಸಬ್ಬತ್ದಿನದಂದು ಯಾವ ಕಾರ್ಯಗಳನ್ನು ಮಾಡಬೇಕು? ಒಳ್ಳೆಯ ಕಾರ್ಯವನ್ನೇ? ಕೆಟ್ಟ ಕಾರ್ಯವನ್ನೇ? ಒಂದು ಜೀವವನ್ನು ರಕ್ಷಿಸಬೇಕೇ? ಅಥವಾ ನಾಶಪಡಿಸಬೇಕೇ?” ಎಂದು ಕೇಳಿದನು. ಆಗ ಅವರು ಏನೂ ಉತ್ತರ ಕೊಡಲಾರದೆ ಮೌನವಾಗಿದ್ದರು.
IRVKN ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು.