Versions
KNV ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.
ERVKN ಆಗ ಫರಿಸಾಯರು ಹೊರಗೆ ಹೋಗಿ, ಹೆರೋದ್ಯರನ್ನು ಕೂಡಿಕೊಂಡು ಯೇಸುವನ್ನು ಯಾವ ರೀತಿ ಕೊಲ್ಲಬೇಕೆಂದು ಆಲೋಚಿಸಿದರು.
IRVKN ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು. PS