Versions
KNV ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ
ERVKN ಯೇಸು ತನ್ನ ಶಿಷ್ಯರೊಂದಿಗೆ ಸರೋವರಕ್ಕೆ ಹೊರಟು ಹೋದನು. ಗಲಿಲಾಯದ ಅನೇಕ ಜನರು ಆತನನ್ನು ಹಿಂಬಾಲಿಸಿದರು.
IRVKN {ಜನಪ್ರಿಯ ಯೇಸುವನ್ನು ಅನೇಕರು ಹಿಂಬಾಲಿಸಿದ್ದು} (ಮತ್ತಾ 10:1-4; ಲೂಕ 6:12-19) PS ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.