Bible Versions
Bible Books

Mark 4:1 (LXXRP) Septugine Greek Old Testament with Grammar and Strong Code

Versions

KNV   ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು.
ERVKN   ಮತ್ತೊಂದು ಸಮಯದಲ್ಲಿ ಯೇಸು ಸರೋವರದ ತೀರದಲ್ಲಿ ಉಪದೇಶಿಸಲಾರಂಭಿಸಿದನು. ಅನೇಕ, ಅನೇಕ ಜನರು ಆತನ ಸುತ್ತಲೂ ಸೇರಿದರು. ಯೇಸು ಒಂದು ದೋಣಿಯೊಳಕ್ಕೆ ಹೋಗಿ ಕುಳಿತು ಸರೋವರದ ದಡದಿಂದ ಸ್ವಲ್ಪದೂರ ಹೋದನು. ಜನರೆಲ್ಲರೂ ಸರೋವರದ ದಡದ ಮೇಲಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us