Versions
KNV ಯಾಕಂ ದರೆ ಯಾವನಿಗೆ ಇದೆಯೋ ಅವನಿಗೆ ಕೊಡಲ್ಪಡುವದು; ಯಾವನಿಗೆ ಇಲ್ಲವೋ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು ಎಂದು ಹೇಳಿದನು.
ERVKN ಯಾವನಲ್ಲಿ ಹೆಚ್ಚಾಗಿರುತ್ತದೆಯೊ ಅವನಿಗೆ ಇನ್ನೂ ಕೊಡಲಾಗುವುದು. ಯಾವನಲ್ಲಿ ಇರುವುದಿಲ್ಲವೊ ಅವನಿಂದ ಇದ್ದದ್ದನ್ನೂ ತೆಗೆದುಕೊಳ್ಳಲಾಗುವುದು” ಎಂದು ಹೇಳಿದನು.
IRVKN ‡ ಮತ್ತಾ 25:29; ಲೂಕ 8:18; 19:26: ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದುದನ್ನೂ ತೆಗೆಯಲ್ಪಡುವುದು” ಎಂದು ಹೇಳಿದನು. PS