Versions
KNV ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು.
ERVKN ಆ ದಿನ ಸಂಜೆ, ಯೇಸು ತನ್ನ ಶಿಷ್ಯರಿಗೆ “ನನ್ನೊಂದಿಗೆ ಬನ್ನಿ, ಸರೋವರದ ಆಚೆದಡಕ್ಕೆ ಹೋಗೋಣ” ಎಂದು ಹೇಳಿದನು.
IRVKN {ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ನಿಲ್ಲಿಸಿದ್ದು} (ಮತ್ತಾ 8:23-27; ಲೂಕ 8:22-25) PS ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, “ಆಚೇದಡಕ್ಕೆ ಹೋಗೋಣ” ಎಂದು ಹೇಳಿದನು.