Bible Versions
Bible Books

Mark 5:16 (LXXRP) Septugine Greek Old Testament with Grammar and Strong Code

Versions

KNV   ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು.
ERVKN   ಅಲ್ಲಿದ್ದ ಕೆಲವು ಜನರು, ಯೇಸು ಮಾಡಿದ ಕಾರ್ಯವನ್ನು ನೋಡಿದ್ದರು. ಜನರೇ ಉಳಿದ ಜನರಿಗೆಲ್ಲರಿಗೂ ನಡೆದ ಸಂಗತಿಯನ್ನು ಅಂದರೆ ದೆವ್ವದಿಂದ ಪೀಡಿತನಾಗಿದ್ದವನಿಗೂ ದೆವ್ವಗಳಿಗೂ ಮತ್ತು ಹಂದಿಗಳಿಗೂ ಸಂಭವಿಸಿದ್ದನ್ನು ತಿಳಿಸಿದರು.
IRVKN   ನಡೆದ ಸಂಗತಿಯನ್ನು ನೋಡಿದ್ದವರು ದೆವ್ವಹಿಡಿದವನಿಗೆ ಸಂಭವಿಸಿದೆಲ್ಲವನ್ನು ಮತ್ತು ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us