Versions
KNV ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
ERVKN ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದಿದ್ದರೆ ಮತ್ತು ನಿಮ್ಮ ಬೋಧನೆಯನ್ನು ಕೇಳದಿದ್ದರೆ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿ ಆ ಊರನ್ನು ಬಿಟ್ಟುಹೋಗಿರಿ. ಇದು ಅವರಿಗೆ ಎಚ್ಚರಿಕೆಯಾಗಿರುತ್ತದೆ.”
IRVKN ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು.