Versions
KNV ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು.
ERVKN ಇನ್ನು ಕೆಲವರು, “ಇವನು ಎಲೀಯ”ನೆಂದು ಹೇಳಿದರು. ಇತರ ಜನರು, “ಯೇಸು ಒಬ್ಬ ಪ್ರವಾದಿ. ಬಹುಕಾಲದ ಹಿಂದೆ ಜೀವಿಸಿದ್ದ ಪ್ರವಾದಿಗಳಂತೆ ಇವನೂ ಒಬ್ಬನು”ಎಂದು ಹೇಳಿದರು.
IRVKN ಕೆಲವರು, “ಇವನು ಎಲೀಯನೆಂತಲೂ” ಮತ್ತೆ ಕೆಲವರು, “ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ” ಹೇಳಿದರು.