Bible Versions
Bible Books

Mark 6:22 (LXXRP) Septugine Greek Old Testament with Grammar and Strong Code

Versions

KNV   ಆಗ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು.
ERVKN   ಹೆರೋದ್ಯಳ ಮಗಳು ಔತಣಕೂಟಕ್ಕೆ ಬಂದು ನರ್ತಿಸಿದಳು. ಹೆರೋದನಿಗೂ ಮತ್ತು ಅವನ ಜೊತೆಯಲ್ಲಿ ಊಟಮಾಡುತ್ತಿದ್ದವರಿಗೂ ಬಹಳ ಸಂತೋಷವಾಯಿತು. ಆಗ ರಾಜ ಹೆರೋದನು ಹುಡುಗಿಗೆ, “ನಿನಗೆ ಏನು ಬೇಕಾದರೂ ಕೇಳಿಕೊ, ನಾನು ನಿನಗೆ ಕೊಡುತ್ತೇನೆ.
IRVKN   ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us