Bible Versions
Bible Books

Mark 6:3 (LXXRP) Septugine Greek Old Testament with Grammar and Strong Code

Versions

KNV   ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
ERVKN   ಇವನು ಕೇವಲ ಬಡಗಿ. ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು.
IRVKN   ಈತನು ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us