Bible Versions
Bible Books

Mark 6:4 (LXXRP) Septugine Greek Old Testament with Grammar and Strong Code

Versions

KNV   ಅದಕ್ಕೆ ಯೇಸು ಅವರಿಗೆ--ಪ್ರವಾದಿಗೆ ಬೇರೆ ಎಲ್ಲಿ ಯಾದರೂ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಇಲ್ಲ ಎಂದು ಹೇಳಿದನು.
ERVKN   ಯೇಸು, “ಪ್ರವಾದಿಯನ್ನು ಬೇರೆ ಜನರು ಗೌರವಿಸುತ್ತಾರೆ, ಆದರೆ ಪ್ರವಾದಿಗೆ ಸ್ವಂತ ಊರಿನಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ದೊರೆಯುವುದಿಲ್ಲ” ಎಂದು ಜನರಿಗೆ ಹೇಳಿದನು.
IRVKN   ಯೇಸು ಅವರಿಗೆ, “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us