Versions
KNV ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
ERVKN ಆಗ ಯೇಸು ತನ್ನ ಶಿಷ್ಯರಿಗೆ ದೋಣಿಯೊಳಕ್ಕೆ ಹೋಗಲು ತಿಳಿಸಿದನು. ಸರೋವರದ ಆಚೆಯ ದಡದಲ್ಲಿದ್ದ ಬೆತ್ಸಾಯಿದಕ್ಕೆ ಹೋಗಬೇಕೆಂತಲೂ ಸ್ವಲ್ಪ ಸಮಯದ ನಂತರ ತಾನು ಬರುವುದಾಗಿಯೂ ಯೇಸು ಅವರಿಗೆ ಹೇಳಿ ಅವರನ್ನು ಕಳುಹಿಸಿದನು. ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಜನರಿಗೆ ತಿಳಿಸುವುದಕ್ಕಾಗಿ ಯೇಸು ಅಲ್ಲಿ ಉಳಿದುಕೊಂಡನು.
IRVKN {ಯೇಸು ನೀರಿನ ಮೇಲೆ ನಡೆದದ್ದು} PS ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.