Bible Versions
Bible Books

Matthew 12:42 (LXXRP) Septugine Greek Old Testament with Grammar and Strong Code

Versions

KNV   ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
ERVKN   “ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ.
IRVKN   ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us