Bible Versions
Bible Books

Matthew 14:22 (LXXRP) Septugine Greek Old Testament with Grammar and Strong Code

Versions

KNV   ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
ERVKN   ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು.
IRVKN   {ಯೇಸು ಸಮುದ್ರದ ಮೇಲೆ ನಡೆದದ್ದು} (ಮಾರ್ಕ 6:45-52; ಯೋಹಾ 6:15-21) PS ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us