Bible Versions
Bible Books

Matthew 14:36 (LXXRP) Septugine Greek Old Testament with Grammar and Strong Code

Versions

KNV   ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
ERVKN   ಆತನ ಮೇಲಂಗಿಯನ್ನಾದರೂ ಮುಟ್ಟಿ ಗುಣಹೊಂದಲು ಅವಕಾಶಕೊಡಬೇಕೆಂದು ಅವರು ಬೇಡಿಕೊಂಡರು. ಆತನ ಮೇಲಂಗಿಯನ್ನು ಮುಟ್ಟಿದ ಜನರೆಲ್ಲರೂ ಗುಣ ಹೊಂದಿದರು.
IRVKN   ಅವರು ಆತನನ್ನು * ಮತ್ತಾ 9:20; ಲೂಕ 6:19: ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us