Bible Versions
Bible Books

Matthew 17:4 (LXXRP) Septugine Greek Old Testament with Grammar and Strong Code

Versions

KNV   ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು.
ERVKN   ಪೇತ್ರನು ಯೇಸುವಿಗೆ, “ಪ್ರಭುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಇಷ್ಟಪಟ್ಟರೆ ಇಲ್ಲಿ ಮೂರು ಡೇರೆಗಳನ್ನು ಹಾಕುವೆವು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದನು.
IRVKN   ಆಗ ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us