Versions
KNV ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು;
ERVKN ಯೆಹೂದ್ಯರನ್ನು ಬಾಬಿಲೋನಿಗೆ ಕೊಂಡೊಯ್ದ ನಂತರದ ಕುಟುಂಬದ ಚರಿತ್ರೆ: ಯೆಕೊನ್ಯನು ಶೆಯಲ್ತಿಯೇಲನ ತಂದೆ. ಶೆಯಲ್ತಿಯೇಲನು ಜೆರುಬ್ಬಾಬೆಲನ ತಂದೆ.
IRVKN ಬಾಬಿಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು