Bible Versions
Bible Books

Matthew 21:23 (LXXRP) Septugine Greek Old Testament with Grammar and Strong Code

Versions

KNV   ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
ERVKN   ಯೇಸು ದೇವಾಲಯಕ್ಕೆ ಹೋದನು. ಯೇಸು ಅಲ್ಲಿ ಉಪದೇಶಿಸುತ್ತಿದ್ದಾಗ, ಮಹಾಯಾಜಕರು ಮತ್ತು ಜನರ ಹಿರಿಯ ನಾಯಕರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿರುವೆ? ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ತಿಳಿಸು!” ಎಂದರು.
IRVKN   {ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ಪ್ರಶ್ನೇ ಮಾಡಿದ್ದು} (ಮಾರ್ಕ 11:27-12:12; ಲೂಕ 20:1-19; 14:16-24) PS ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us