Versions
KNV ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.
ERVKN ದಾವೀದನು ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿದ್ದಾನೆ. ಹೀಗಿರಲು ಆತನು ದಾವೀದನಿಗೆ ಮಗನಾಗಲು ಹೇಗೆ ಸಾಧ್ಯ?” ಅಂದನು.
IRVKN ಈ ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು.