Versions
KNV ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
ERVKN “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಸುಣ್ಣ ಹಚ್ಚಿದ ಸಮಾಧಿಗಳಂತಿದ್ದೀರಿ. ಆ ಸಮಾಧಿಗಳ ಹೊರಭಾಗ ಚಂದವಾಗಿ ಕಾಣುತ್ತದೆ. ಆದರೆ ಒಳಭಾಗ ಸತ್ತವರ ಎಲುಬುಗಳಿಂದಲೂ ಎಲ್ಲಾ ಬಗೆಯ ಹೊಲಸುಗಳಿಂದಲೂ ತುಂಬಿರುತ್ತದೆ.
IRVKN “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.