Versions
KNV ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
ERVKN “ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ.
IRVKN ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.