Versions
KNV ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ.
ERVKN ಯೇಸು ಅವರಿಗೆ ಕೊಟ್ಟ ಉತ್ತರವಿದು: “ಎಚ್ಚರವಾಗಿರಿ! ನಿಮ್ಮನ್ನು ಮೋಸಗೊಳಿಸಲು ಯಾರಿಗೂ ಅವಕಾಶ ಕೊಡಬೇಡಿ.
IRVKN ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.