Versions
KNV ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
ERVKN ಇದು ಹೊಸ ಒಡಂಬಡಿಕೆಯನ್ನು ಸ್ಥಾಪಿಸುವ ನನ್ನ ರಕ್ತ. ಇದು ಅನೇಕ ಜನರ ಪಾಪಗಳ ಕ್ಷಮೆಗಾಗಿ ಸುರಿಸಲ್ಪಡುವ ರಕ್ತ.
IRVKN ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ‡ ಹೊಸ ಒಡಂಬಡಿಕೆಯ ಒಡಂಬಡಿಕೆಯ ರಕ್ತ.