Bible Versions
Bible Books

Matthew 26:48 (LXXRP) Septugine Greek Old Testament with Grammar and Strong Code

Versions

KNV   ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು.
ERVKN   ಯೇಸು ಯಾರೆಂಬುದನ್ನು ತಿಳಿದುಕೊಳ್ಳಲು ಯೂದನು ಅವರಿಗೆ ಒಂದು ಗುರುತು ಹೇಳಿಕೊಟ್ಟಿದ್ದನು.
IRVKN   ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿಯಿರಿ” ಎಂದು ಮುನ್ಸೂಚನೆ ನೀಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us