Bible Versions
Bible Books

Matthew 26:63 (LXXRP) Septugine Greek Old Testament with Grammar and Strong Code

Versions

KNV   ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
ERVKN   ಆದರೆ ಯೇಸು ಮೌನವಾಗಿದ್ದನು. ಪ್ರಧಾನಯಾಜಕನು ಮತ್ತೆ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದೇನೆ, ನೀನು ದೇವಕುಮಾರನಾದ ಕ್ರಿಸ್ತನೋ? ನಮಗೆ ತಿಳಿಸು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us