Versions
KNV ಎದ್ದು ಶಿಶುವನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಯಾಕಂದರೆ ಶಿಶುವಿನ ಪ್ರಾಣವನ್ನು ತೆಗೆಯಬೇಕೆಂದು ಹುಡುಕುವವರು ಸತ್ತುಹೋದರು ಎಂದು ಹೇಳಿದನು.
ERVKN ದೇವದೂತನು ಅವನಿಗೆ, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಇಸ್ರೇಲಿಗೆ ಹೋಗು. ಮಗುವನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದವರು ಸತ್ತುಹೋದರು” ಎಂದು ಹೇಳಿದನು.
IRVKN “ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು.