Bible Versions
Bible Books

Matthew 5:22 (LXXRP) Septugine Greek Old Testament with Grammar and Strong Code

Versions

KNV   ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
ERVKN   ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us