Bible Versions
Bible Books

Matthew 9:15 (LXXRP) Septugine Greek Old Testament with Grammar and Strong Code

Versions

KNV   ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.
ERVKN   ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ.
IRVKN   “ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us