Bible Versions
Bible Books

Micah 1:9 (LXXRP) Septugine Greek Old Testament with Grammar and Strong Code

Versions

KNV   ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
ERVKN   ಸಮಾರ್ಯದ ಗಾಯವು ವಾಸಿಯಾಗದು. ಆಕೆಯ ರೋಗವು (ಪಾಪ) ಯೆಹೂದಕ್ಕೆ ಹಬ್ಬಿಯದೆ. ಅದು ನನ್ನ ಜನರ ಪಟ್ಟಣದ ಹೆಬ್ಬಾಗಿಲಿನವರೆಗೆ ಹೋಗಿದೆ. ಜೆರುಸಲೇಮಿನ ತನಕ ಪಸರಿಸಿಯದೆ.
IRVKN   ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು.
ಅದು ಯೆಹೂದಕ್ಕೂ ತಾಕಿದೆ.
ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us