Versions
KNV ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
ERVKN ಎಷ್ಟೋ ಜನಾಂಗಗಳು ನಿನ್ನ ವಿರುದ್ಧ ಯುದ್ಧಕ್ಕೆ ಬಂದಿವೆ. “ಅಲ್ಲಿ ನೋಡಿ, ಚೀಯೋನ್, ಬನ್ನಿ ಆಕ್ರಮಣ ಮಾಡೋಣ” ಎಂದು ಹೇಳುವರು.
IRVKN ‘ಯೆರೂಸಲೇಮ್ ಹೊಲಸಾಗಿ ಹೋಗಲಿ.
ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’ ”
ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ.