Bible Versions
Bible Books

Micah 4:2 (LXXRP) Septugine Greek Old Testament with Grammar and Strong Code

Versions

KNV   ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
ERVKN   ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.
IRVKN   ಹೊರಟುಬಂದ ಬಹು ದೇಶಗಳವರು,
“ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ,
ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು,
ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು.
ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us