Bible Versions
Bible Books

Micah 7:12 (LXXRP) Septugine Greek Old Testament with Grammar and Strong Code

Versions

KNV   ದಿನದಲ್ಲಿ ಅಶ್ಶೂರಿನಿಂದಲೂ ಕೋಟೆಯುಳ್ಳ ಪಟ್ಟಣಗಳಿಂದಲೂ ಕೋಟೆಯಿಂದ ನದಿಯವರೆಗೂ ಸಮುದ್ರದಿಂದ ಸಮುದ್ರದ ವರೆಗೂ ಬೆಟ್ಟದಿಂದ ಬೆಟ್ಟದ ವರೆಗೂ ನಿನ್ನ ಬಳಿಗೆ ಬರುವರು.
ERVKN   ನಿನ್ನ ಜನರು ದೇಶಕ್ಕೆ ಹಿಂತಿರುಗುವರು. ಅವರು ಅಶ್ಶೂರದಿಂದಲೂ ಈಜಿಪ್ಟ್ ನಗರಗಳಿಂದಲೂ ಹಿಂದೆ ಬರುವರು, ನಿನ್ನ ಜನರು ಈಜಿಪ್ಟಿನಿಂದಲೂ ಯೂಫ್ರೇಟೀಸ್ ನದಿಯ ಆಚೆಕಡೆಯಿಂದಲೂ ಬರುವರು. ಪಶ್ಟಿಮದ ಸಮುದ್ರದ ಕಡೆಯಿಂದ ಬರುವರು. ಪೂರ್ವದ ಪರ್ವತಗಳ ಕಡೆಯಿಂದ ಬರುವರು.
IRVKN   ಅದೇ ದಿನದಲ್ಲಿ ನಿನ್ನ ಜನರು ಅಶ್ಶೂರದಿಂದಲೂ,
ಐಗುಪ್ತದ ಪಟ್ಟಣಗಳಿಂದಲೂ ನಿನ್ನ ಬಳಿಗೆ ಕೂಡಿ ಬರುವರು.
ಸಮುದ್ರದಿಂದ ಸಮುದ್ರದವರೆಗೆ, ಪರ್ವತದಿಂದ ಪರ್ವತದವರೆಗೆ ಅಂತು
ಐಗುಪ್ತದಿಂದ ಯೂಫ್ರೆಟಿಸ್ ನದಿಯವರೆಗೂ ಚದುರಿರುವ ನಿನ್ನ ಸಕಲ ಜನರು ನಿನ್ನನ್ನು ಸೇರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us