Bible Versions
Bible Books

Micah 7:6 (LXXRP) Septugine Greek Old Testament with Grammar and Strong Code

Versions

KNV   ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
ERVKN   ಒಬ್ಬನ ವೈರಿಯು ಅವನ ಮನೆಯವರೇ ಆಗಿರುತ್ತಾರೆ. ಮಗನು ತಂದೆಗೆ ಗೌರವವನ್ನು ಕೊಡುವದಿಲ್ಲ. ಮಗಳು ತಾಯಿಗೆ ವಿರುದ್ಧವಾಗಿ ನಡೆಯುವಳು. ಸೊಸೆಯು ಅತ್ತೆಗೆ ವಿರುದ್ಧವಾಗಿ ನಡೆಯುವಳು.
IRVKN   ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ.
ಮಗಳು ತಾಯಿಗೆ ಎದುರೇಳುತ್ತಾಳೆ.
ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ.
ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us