Versions
KNV ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.
ERVKN ಅಶ್ಶೂರವೇ, ನಿನ್ನಿಂದ ಒಬ್ಬ ಮನುಷ್ಯನು ಬಂದು, ಯೆಹೋವನಿಗೆ ವಿರುದ್ಧವಾದ ಯೋಜನೆಗಳನ್ನು ಹಾಕಿದನು. ದುರಾಲೋಚನೆಯನ್ನು ಕೊಟ್ಟನು.
IRVKN ನಿನವೆಯೇ, ಯೆಹೋವನಿಗೆ ವಿರುದ್ಧವಾಗಿ ದುಷ್ಟ ಆಲೋಚನೆ ಮಾಡಿ ಕೇಡನ್ನು ಕಲ್ಪಿಸುವವನು ನಿನ್ನೊಳಗಿಂದ ಹೊರಟಿದ್ದಾನೆ. PEPS