Bible Versions
Bible Books

Nahum 1:4 (LXXRP) Septugine Greek Old Testament with Grammar and Strong Code

Versions

KNV   ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
ERVKN   ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿ ಹೋಗುವುದು. ಆತನು ಎಲ್ಲಾ ನದಿಗಳನ್ನು ಬತ್ತಿಸಿಬಿಡುವನು. ಕರ್ಮೆಲ್ ಮತ್ತು ಬಾಷಾನಿನ ಫಲವತ್ತಾದ ನೆಲಗಳು ಒಣಗಿ ಪಾಳುಬೀಳುವವು. ಲೆಬನೋನಿನ ಪುಷ್ಪವು ಬಾಡಿ ಹೋಗುವದು.
IRVKN   ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us