Versions
KNV ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.
ERVKN ಆಗ ಅರಸನು, “ನಾನು ನಿನಗೆ ಏನು ಮಾಡಬೇಕೆಂದು ಅಪೇಕ್ಷಿಸುವೆ?” ಎಂದು ಕೇಳಿದಾಗ ಅವನಿಗೆ ಉತ್ತರಿಸುವ ಮೊದಲು ನಾನು ಪರಲೋಕದ ದೇವರಿಗೆ ಪ್ರಾರ್ಥಿಸಿದೆನು.
IRVKN ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,