Bible Versions
Bible Books

Nehemiah 4:10 (LXXRP) Septugine Greek Old Testament with Grammar and Strong Code

Versions

KNV   ಆಗ ಯೆಹೂದದವರು--ಹೊರೆ ಹೊರುವವರ ಬಲವು ಕಡಿಮೆಯಾಗಿ ಮಣ್ಣು ಬಹಳವಾಗಿದೆ; ಗೋಡೆಯನ್ನು ನಾವು ಕಟ್ಟಲಾರೆವು ಅಂದರು.
ERVKN   ಸಮಯದಲ್ಲಿ ಯೆಹೂದದ ಜನರು, “ಕೆಲಸಗಾರರು ಆಯಾಸಗೊಳ್ಳುತ್ತಿದ್ದಾರೆ; ದಾರಿಯಲ್ಲೆಲ್ಲಾ ತುಂಬಾ ಧೂಳು ಮತ್ತು ಕಸ ಇರುವುದರಿಂದ ನಾವು ಗೋಡೆಕಟ್ಟಡ ಕೆಲಸವನ್ನು ಮುಂದುವರಿಸಲು ಸಾಧ್ಯವಿಲ್ಲ.
IRVKN   ಇತ್ತ ಯೆಹೂದ್ಯರು, “ಹೊರೆ ಹೊರುವವರ ಬಲವು ಕುಂದಿಹೋಯಿತು, ಧೂಳಿನ ರಾಶಿಯು ವಿಪರೀತವಾಗಿದೆ; ಗೋಡೆಯನ್ನು ಕಟ್ಟುವುದು ನಮ್ಮಿಂದ ಆಗುವುದಿಲ್ಲ” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us