Bible Versions
Bible Books

Nehemiah 6:1 (LXXRP) Septugine Greek Old Testament with Grammar and Strong Code

Versions

KNV   ನಾನು ಕದಗಳನ್ನು ಬಾಗಲುದ್ವಾರಗಳಲ್ಲಿ ನಿಲ್ಲಿಸುವದಕ್ಕಿಂತ ಮುಂಚೆ ಗೋಡೆಯನ್ನು ಕಟ್ಟಿಸಿದೆನೆಂದೂ ಅದರಲ್ಲಿ ಒಂದು ಸಂದೂ ಬಿಡಲ್ಪಡ ಲಿಲ್ಲವೆಂದೂ ಸನ್ಬಲ್ಲಟನೂ ಟೋಬೀಯನೂ ಅರಬ್ಯ ನಾದ ಗೆಷೆಮನೂ ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ
ERVKN   ಸನ್ಬಲ್ಲಟನಿಗೆ, ಟೋಬೀಯನಿಗೆ ಮತ್ತು ಅರಬಿಯವನಾದ ಗೆಷೆಮನಿಗೆ ಮತ್ತು ಇನ್ನಿತರ ವೈರಿಗಳಿಗೆ ನಾವು ಗೋಡೆಯನ್ನು ಕಟ್ಟಿ ಮುಗಿಸಿದ್ದು ಗೊತ್ತಾಯಿತು. ಗೋಡೆಯಲ್ಲಿದ್ದ ಎಲ್ಲಾ ಕಿಂಡಿಗಳನ್ನು ನಾವು ಮುಚ್ಚಿದೆವು. ಆದರೆ ಗೋಡೆಯಲ್ಲಿನ ದ್ವಾರಗಳಿಗೆ ಇನ್ನೂ ಬಾಗಿಲುಗಳನ್ನು ಇಟ್ಟಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us