Bible Versions
Bible Books

Nehemiah 6:3 (LXXRP) Septugine Greek Old Testament with Grammar and Strong Code

Versions

KNV   ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ--ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು.
ERVKN   ನಾನು ಅವರಿಗೆ ಸೇವಕರ ಮುಖಾಂತರ ಉತ್ತರವನ್ನು ಕಳುಹಿಸಿದೆನು: “ನಾನು ಬಹಳ ವಿಶೇಷವಾದ ಕೆಲಸ ಮಾಡಿಸುತ್ತಿದ್ದೇನೆ. ಆದುದರಿಂದ ನನಗೆ ಬರಲು ಸಾಧ್ಯವಿಲ್ಲ. ನನ್ನ ಬರುವಿಕೆಯಿಂದಾಗಿ ಕೆಲಸವು ನಿಂತು ಹೋಗಬಾರದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us