Bible Versions
Bible Books

Nehemiah 8:5 (LXXRP) Septugine Greek Old Testament with Grammar and Strong Code

Versions

KNV   ಎಜ್ರನು ಸಕಲ ಜನರ ಕಣ್ಣುಗಳ ಮುಂದೆ ಪುಸ್ತಕವನ್ನು ತೆರೆದನು; (ಯಾಕಂದರೆ ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ಇದ್ದನು;) ಅವನು ಅದನ್ನು ತೆರೆದಾಗ ಜನರೆಲ್ಲರೂ ಎದ್ದು ನಿಂತರು.
ERVKN   ಎಜ್ರನು ಎತ್ತರವಾದ ವೇದಿಕೆಯ ಮೇಲೆ ನಿಂತಿದ್ದರಿಂದ ಎಲ್ಲರೂ ಅವನನ್ನು ನೋಡಲು ಸಾಧ್ಯವಾಯಿತು. ಎಜ್ರನು ಧರ್ಮಶಾಸ್ತವನ್ನು ತೆರೆಯುವಾಗ ಎಲ್ಲಾ ಜನರು ನಿಂತರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us