Bible Versions
Bible Books

Nehemiah 9:10 (LXXRP) Septugine Greek Old Testament with Grammar and Strong Code

Versions

KNV   ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.
ERVKN   ಫರೋಹನಿಗೂ ಅವನ ಅಧಿಕಾರಿಗಳಿಗೂ ಅವನ ಜನರಿಗೂ ವಿರೋಧವಾಗಿ ನೀನು ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದೆ. ಈಜಿಪ್ಟಿನವರು ತಮ್ಮನ್ನು ನಮ್ಮ ಪೂರ್ವಿಕರಿಗಿಂತ ಉತ್ತಮರೆಂದು ಭಾವಿಸಿಕೊಂಡದ್ದು ನನಗೆ ಗೊತ್ತಿತ್ತು. ಆದರೆ ನೀನು ಎಂಥಾ ಮಹಾ ವ್ಯಕ್ತಿಯೆಂದು ಅವರಿಗೆ ರುಜುವಾತುಪಡಿಸಿದೆ! ಅದನ್ನು ಈಗಲೂ ಅವರು ನೆನಪು ಮಾಡುತ್ತಿರುತ್ತಾರೆ.
IRVKN   ಐಗುಪ್ತ್ಯರು ಗರ್ವಿಗಳಾಗಿ ನಮ್ಮ ಪೂರ್ವಿಕರನ್ನು ಕುಗ್ಗಿಸಿದಾಗ, ನೀನು ಫರೋಹನಲ್ಲಿಯೂ, ಅವನ ಸೇವಕರಲ್ಲಿಯು, ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನು ನಡೆಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿಕೊಂಡಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us