Versions
KNV ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು.
ERVKN ಆದರೆ ನೀನು ಒಂದು ತುತ್ತೂರಿಯನ್ನು ಮಾತ್ರ ಊದಿಸಿದರೆ ಇಸ್ರೇಲಿನ ಕುಲಪ್ರಧಾನರಾದ ಮುಖ್ಯಸ್ಥರು ಮಾತ್ರ ನಿನ್ನನ್ನು ಸಂಧಿಸಲು ಬರಬೇಕು.
IRVKN ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.