Versions
KNV ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ.
ERVKN ನಾವು ಈಜಿಪ್ಟಿನಲ್ಲಿ ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜು, ಈರುಳ್ಳಿಸೊಪ್ಪು, ಈರುಳ್ಳಿ, ಬೆಳ್ಳುಳ್ಳಿ ಇವುಗಳನ್ನು ನಾವು ಜ್ಞಾಪಿಸಿಕೊಳ್ಳುತ್ತೇವೆ.
IRVKN ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.