Versions
KNV ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?
ERVKN ಯುದ್ಧದಲ್ಲಿ ನಾವು ಸತ್ತುಹೋಗುವಂತೆ ಯೆಹೋವನು ನಮ್ಮನ್ನು ಈ ಹೊಸ ದೇಶಕ್ಕೆ ತರುತ್ತಿರುವುದೇಕೆ? ವೈರಿಗಳು ನಮ್ಮನ್ನು ಕೊಂದು ನಮ್ಮ ಹೆಂಡತಿಯರನ್ನೂ ಮಕ್ಕಳನ್ನೂ ತೆಗೆದುಕೊಳ್ಳುವರು. ನಾವು ಈಜಿಪ್ಟಿಗೆ ಮರಳಿಹೋಗುವುದೇ ಉತ್ತಮ” ಎಂದು ಹೇಳಿದರು.
IRVKN ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು.