Versions
KNV ಆ ದೇಶದ ರೊಟ್ಟಿಯನ್ನು ತಿನ್ನುವಾಗ ನೀವು ಕರ್ತನಿಗೆ ಎತ್ತುವ ಅರ್ಪಣೆಯನ್ನು ಅರ್ಪಿಸಬೇಕು.
ERVKN ನೀವು ಆ ದೇಶದ ಭೂಮಿಯ ಬೆಳೆಯನ್ನು ಅನುಭೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.
IRVKN ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.